ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್(GP) (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್) ನಿಯಮಗಳು 1997 ಹಾಗೂ ಕಾಲಕಾಲಕ್ಕೆ ತಿದ್ದುಪಡಿಯಾದ ನಿಯಮಗಳಡಿಯಲ್ಲಿ ಗೆಜೆಟೆಡ್ ಪ್ರೊಬೇಷನರ್ 2023-24ನೇ ಸಾಲಿನ ಹುದ್ದೆಗಳನ್ನು ಭರ್ತಿ ಮಾಡಲು ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಒಟ್ಟು ಹುದ್ದೆಗಳು :
- ಗ್ರೂಪ್ ಎ – 159
- ಗ್ರೂಪ್ ಬಿ – 225
ಒಟ್ಟು = 384
ಪರೀಕ್ಷಾ ವಿಧಾನ:-
ಈ ಸ್ಪರ್ಧಾತ್ಮಕ ಪರೀಕ್ಷೆಯು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ ಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) ನಿಯಮ 1997ರ ಪೆಡ್ಯೂಲ್ 2 ರಲ್ಲಿ ತಿಳಿಸಿರುವಂತೆ ಎರಡು ಹಂತಗಳನ್ನು ಒಳಗೊಂಡಿರುತ್ತದೆ:
(1) ಪೂರ್ವಭಾವಿ ಪರೀಕ್ಷೆಯನ್ನು (Preliminary Examination) ಮುಖ್ಯ ಪರೀಕ್ಷೆಗೆ (Main Examination) ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ನಡೆಸಲಾಗುವುದು ಮತ್ತು ಮುಖ್ಯ ಪರೀಕ್ಷೆಯನ್ನು ಮತ್ತು ವ್ಯಕ್ತಿತ್ವ ಪರೀಕ್ಷೆಯನ್ನು ವಿವಿಧ ಸೇವೆಗಳು ಮತ್ತು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ನಡೆಸಲಾಗುವುದು.
(2) ಹೆಚ್ಚಿನ ವಿವರಗಳಿಗೆ ನಿಯಮಗಳನ್ನು ನೋಡಲು ಸೂಚಿಸಿದೆ. ಈ ನಿಯಮಗಳು ವೆಬ್‌ಸೈಟ್ http://kpsc.kar.nic.in ನಲ್ಲಿ ಲಭ್ಯವಿರುತ್ತದೆ.
ಪ್ರಕ್ರಿಯೆಗೆ ನಿಗದಿಪಡಿಸಿರುವ ಕಾಲಮಿತಿ :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ:- 04-03-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 03-04-2024
ಅರ್ಜಿ ಸಲ್ಲಿಸುವ ಹಂತಗಳನ್ನು ಸಂಪೂರ್ಣವಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಜೊತೆಗೆ ಪರೀಕ್ಷೆಯ ಸಂಪೂರ್ಣ ಮಾಹಿತಿ ಮತ್ತು Syllabus ಅನ್ನು ಹಂತ ಹಂತವಾಗಿ ತಿಳಿಸಲಾಗಿದೆ. ಇನ್ನಿತರ ಮೀಸಲಾತಿ, ವಯೋಮಿತಿ, ಹುದ್ದೆಗಳ ವರ್ಗೀಕರಣ ಎಲ್ಲ ಸೇವಾ ವೃಂದಗಳ ಹುದ್ದೆಗಳ ಸಂಖ್ಯೆ ಮತ್ತು ಮಾಹಿತಿಯನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂಪೂರ್ಣ ಅಧಿಸೂಚನೆ ಡೌನ್ಲೋಡ್ ಮಾಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
👇👇👇👇👇👇👇
Read more: ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್(KAS) 384 ಹುದ್ದೆಗಳ ಅರ್ಜಿ ಆಹ್ವಾನಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತೊಂದರೆಗಳು ಎದುರಾದಲ್ಲಿ ಈ ಕೆಳಕಂಡ HELPLINE ನಂಬರ್ ಅನ್ನು ಸಂಪರ್ಕಿಸಲು ಸೂಚಿಸಿದೆ:
HELPLINE NO:080-30574957/30574901
ಇನ್ನು ಹೆಚ್ಚಿನ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರೂಪ್ JOIN ಆಗಿ: