ಮುಖ್ಯಾಂಶಗಳು

ಪಂಚಾಯತ್ ಅಭಿವೃದ್ಧಿ ಅಧಿಕಾರಿ PDO ಹುದ್ದೆಗೆ ಅರ್ಜಿ ಆಹ್ವಾನ!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಯ ಹೆಸರು:
ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)
ಹುದ್ದೆಗಳ ಸಂಖ್ಯೆ:
• 150 (Residual Parent Cadre (RPC)) ಉಳಿಕೆ ಮೂಲ ವೃಂದ
• 97 (HK) ಹೈದರಾಬಾದ್ ಕರ್ನಾಟಕ

ಅರ್ಜಿ ಸಲ್ಲಿಸಲು ಕಾಲಮಿತಿ:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕಗಳನ್ನು ತದನಂತರ ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಶೈಕ್ಷಣಿಕ ವಿದ್ಯಾರ್ಹತೆ:
ಭಾರತದ ಕಾನೂನಿನನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕ ಪದವಿ ಹೊಂದಿರತಕ್ಕದ್ದು (Any Degree).

ವೇತನ ಶ್ರೇಣಿ: ರೂ.37,900-70,850

ಶುಲ್ಕದ ವಿವರ:

  • ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-
  • ಪ್ರವರ್ಗ 2A, 2B, 3A, 3Bಗೆ ಸೇರಿದ ಅಭ್ಯರ್ಥಿಗಳಿಗೆ ರೂ.300/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-
  • SC/ST ಮತ್ತು ಪ್ರವರ್ಗ-1 ಹಾಗೂ ಅಂಗವಿಕಲರಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಹಂತಗಳನ್ನು ಸಂಪೂರ್ಣವಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಜೊತೆಗೆ ಪರೀಕ್ಷೆಯ ಸಂಪೂರ್ಣ ಮಾಹಿತಿ Syllabus ಅನ್ನು ಅಂತ ವಿವರಿಸಲಾಗಿದೆ ಇನ್ನಿತರ ಮೀಸಲಾತಿ, ವಯೋಮಿತಿ, ಹುದ್ದೆಗಳ ವರ್ಗೀಕರಣ, ಹುದ್ದೆಗಳ ಸಂಖ್ಯೆ ಮತ್ತು ಮಾಹಿತಿಯನ್ನು ಆದಿ ಸೂಚನೆಯಲ್ಲಿ ತಿಳಿಸಲಾಗಿದೆ.

ಸಂಪೂರ್ಣ ಆದಿ ಸೂಚನೆ ಡೌನ್ಲೋಡ್ ಮಾಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಗ್ರೂಪ್-C ಉಳಿಕೆ ಮೂಲ ವೃಂದದ ಅಧಿಸೂಚನೆಗೆ👇👇👇👇

ಗ್ರೂಪ್ -C ಹೈದರಾಬಾದ್ ಕರ್ನಾಟಕ ವೃಂದದ ಅಧಿಸೂಚನೆಗೆ 👇👇👇👇

ಇನ್ನು ಹೆಚ್ಚಿನ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರೂಪ್ JOIN ಆಗಿ:👇👇👇👇

https://t.me/fastkannada

ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.