2023ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಭರವಸೆಯನ್ನು ನಂಬಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅಭೂತಪೂರ್ವ 136 ಸ್ಥಾನಗಳನ್ನು ನೀಡಿದ್ದರು.ಲೋಕಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಖಾತರಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದಕ್ಕೆ ಮುಖ್ಯಮಂತ್ರಿ ಅಂತಿಮ ಉತ್ತರ ನೀಡಿದ್ದಾರೆ.
“ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಅವು ಮುಂದುವರೆಯುತ್ತವೆ. ಪುನರ್ ಪರಿಶೀಲನೆಯನ್ನು ಮಾಡುವುದಿಲ್ಲ. ಚುನಾವಣೆಗಾಗಿ ಅವುಗಳನ್ನು ಜರಿಮಾಡಿಲ್ಲ. ಬಡವರಿಗೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಶಕ್ತಿ ತುಂಬಲು ಮಾಡಿದ್ದೇವೆ. ಹೀಗಾಗಿ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ” ಎಂದು ಸನ್ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದರೆ ಮತ್ತು ತಮ್ಮ X ಖಾತೆಯಲ್ಲಿ ಹಚ್ಚಿಕೊಂಡಿದ್ದಾರೆ ಮತ್ತು ಎಲ್ಲ ಊಹಾ ಪೋಹಾ ಗಾಳಿಗೆ ತೆರೆಯಲಿದಿರಾರೆ.