ಹುದ್ದೆ ಸಂಖ್ಯೆ: 76
• ಮೋಟಾರು ವಾಹನ ನಿರೀಕ್ಷಕರು (ಉಳಿಕೆ ಮೂಲ ವೃಂದ) : 70
• ಮೋಟಾರು ವಾಹನ ನಿರೀಕ್ಷಕರು (ಹೈದರಾಬಾದ್ ಕರ್ನಾಟಕ) : 6
ಶೈಕ್ಷಣಿಕ ಅರ್ಹತೆ:
• ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.
(ಕೆಳಗಿನವುಗಳಲ್ಲಿ ಯಾವುದಾದರೂ ಒಂದು ಮಾಡಿರಬೇಕು)
• ಆಟೋಮೊಬೈಲ್ ಇಂಜಿನಿಯರಿಂಗ್
• ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮ (3 ವರ್ಷ) ಪಾಸ್ ಮಾಡಿರಬೇಕು.
• ಬಿ.ಟೆಕ್ ಇನ್ ಆಟೋಮೊಬೈಲ್ ಇಂಜಿನಿಯರಿಂಗ್
• ಬಿ.ಟೆಕ್ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್
ಜೊತೆಗೆ ಚಾಲನ ಪರವಾನಗಿ ಹೊಂದಿರಬೇಕು.
ವಯೋಮಿತಿ:
ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
• ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಅರ್ಜಿ ಸಲ್ಲಿಸಲು ದಿನಾಂಕಗಳು:
• ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 30-05-2024.
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30-06-2024.
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2024.
(ಮೇಲೆ ನೀಡಿರುವ ದಿನಾಂಕಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದುಡಿರುವ ಮಾಡಿರುವ ದಿನಾಂಕಗಳು)
ಇಲ್ಲಿ ಹೋಗಿ ಅರ್ಜಿ ಸಲ್ಲಿಸಿ:
https://www.kpsc.kar.nic.in/
ಹೆಚ್ಚಿನ ಮಾಹಿತಿಗಾಗಿ:
https://kpsc.kar.nic.in/IMV-RPC.pdf
https://kpsc.kar.nic.in/IMV-HK.pdf