ಮುಖ್ಯಾಂಶಗಳು

Commercial buildings in Karnataka are required to have 60% Kannada: ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯ! -ಮುಖ್ಯಮಂತ್ರಿ @siddaramaiah

Listen to this article

ಬೆಂಗಳೂರು: ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಬಳಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ.

ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.

ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ. ಎಂದು ತಮ್ಮ ತಮ್ಮ CMofKarnataka X ಖಾತೆಯಲ್ಲಿ ಹಂಚಲಾಗಿದೆ

ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.