Karnataka Lokayukta Requirment: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-‘ಸಿ’ ….
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-‘ಸಿ’ ….
ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಜಾರಿ ಮಾಡಲು ನಿರ್ಧಾರಿಸಲಾಗಿದೆ ಇದ್ದಕ್ಕೆ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ನೇಮಿಸಿ ಸೂಕ್ತ ದತ್ತಾಂಶವನ್ನು ಪಡೆದು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರು ಹೇಳಿದ್ದಾರೆ. ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಪರಿಹರಿಸಲು ರಾಜ್ಯದಲ್ಲಿ DCRE ವಿಶೇಷ 33 ಪೊಲೀಸ್ ಠಾಣೆಗಳ ಸ್ಥಾಪನೆಗೆ ಸಂಪುಟದಿಂದ ಅನುಮೋದನೆ ದೊರೆತಿದೆ. ಪ್ರತಿ ಜಿಲ್ಲೆಯಲ್ಲಿ ಒಂದು DCRE ಪೊಲೀಸ್…
ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಕಂಪನಿಗಳ ಮಾಲಿಕವಿಶ್ವದ 1 ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್, ಕಾಲೇಜು ಶಿಕ್ಷಣವು “ಅತಿಯಾಗಿದೆ” ಎಂದು ಪ್ರತಿಪಾದಿಸುವ ಮೂಲಕ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಟ್ರಂಪ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ, ಮಸ್ಕ್ ಅವರು ನಾಲ್ಕು ವರ್ಷಗಳ ಪದವಿಯನ್ನು ಪಡೆಯುವುದು ಸಾಧನೆಯ ಏಕೈಕ ಮಾರ್ಗವಲ್ಲ ಮತ್ತು ಯಶಸ್ಸಿಗೆ ಪದವಿಗಳು ಅಗತ್ಯವಿಲ್ಲ ಎಂದು ಒತ್ತಿ ಹೇಳಿದರು, ನೈಜ-ಪ್ರಪಂಚದ ಕೌಶಲ್ಯಗಳು, ಸೃಜನಶೀಲತೆ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಉತ್ಸಾಹವು ಸಾಂಪ್ರದಾಯಿಕ ಶಿಕ್ಷಣಕ್ಕಿಂತ ಹೆಚ್ಚು ಮುಖ್ಯವಾಗಿದೆ. ಮಸ್ಕ್ ಅವರು ಸ್ವಂತ ಅನುಭವದೊಂದಿಗೆ ಅಭಿಪ್ರಾಯ…
ಬೆಂ.ಮ.ಸಾ.ಸಂಸ್ಥೆಯು, ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್.ಟಿ)ಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯ (ವಸತಿ ಸಹಿತ / ವಸತಿ ರಹಿತ) ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ. ಸದರಿ ತರಬೇತಿಯನ್ನು ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ(ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್.ಟಿ)ಗಳ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು/ಸಲ್ಲಿಸಬೇಕಾಗಿರುವ ದಾಖಲಾತಿಗಳ ವಿವರ ಕೆಳಗೆ ನೀಡಲಾಗಿದೆ. ಲಘು ವಾಹನ(ಕಾರ್/ಜೀಪ್)…
ಬೆಂಗಳೂರು ನಗರವು ತನ್ನ ಕಗ್ಗಂಟಾದ ವಾಹನ ದಟ್ಟಣೆ (Traffic) ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಮತ್ತು ಸರ್‍ಲಾ ಏವಿಯೇಷನ್ ಸಹಯೋಗದೊಂದಿಗೆ, ಹೊಸ ಎಲೆಕ್ಟ್ರಿಕ್ eVTOL (ಇಲೆಕ್ಟ್ರಿಕ್ ವರ್ಟಿಕಲ್ ಟೇಕ್ಆಫ್ ಅಂಡ್ ಲ್ಯಾಂಡಿಂಗ್) ವಿಮಾನಗಳನ್ನು ಪರಿಚಯಿಸುತ್ತಿದೆ……
Gruha Lakshmi amount: ಈ ದಿನದಂದು ನಿಮ್ಮ ಖಾತೆಗೆ 4000.ರೂ ಗೃಹಲಕ್ಷ್ಮೀ ಹಣ ಬರಲಿದೆ. ಗೃಹಲಕ್ಷ್ಮಿ ಹಣ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಬಂದಿಲ್ಲ……
ಶುಲ್ಕ ಪಾವತಿಯ ಗಡುವನ್ನು ನಿಮಿಷಗಳಲ್ಲಿ ತಪ್ಪಿಸಿಕೊಂಡಿದ್ದ 18 ವರ್ಷದ ದಲಿತ ವಿದ್ಯಾರ್ಥಿ ಅತುಲ್ ಕುಮಾರ್ ಅವರನ್ನು ಕಾಲೇಜಿಗೆ ಸೇರಿಸಿಕೊಳ್ಳಲು ಐಐಟಿ ಧನ್‌ಬಾದ್‌ಗೆ ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದೆ. 18 ವರ್ಷದ ದಲಿತ ವಿದ್ಯಾರ್ಥಿ ಅತುಲ್ ಕುಮಾರ್ ಅವರ ಪೋಷಕರು ದಿನಗೂಲಿ ಕಾರ್ಮಿಕರಾಗಿರುವ ಕಾರಣ ಕೇವಲ 17,500 ರೂಪಾಯಿಗಳ ಪ್ರವೇಶ ಶುಲ್ಕವನ್ನು ಗಡುವಿನ ಮೊದಲು ಪಾವತಿಸಲು ಸಾಧ್ಯವಾಗದ ಕಾರಣ ಅತುಲ್ ತನ್ನ ಐಐಟಿ ಧನ್ಬಾದ್ ಸೀಟನ್ನು ಕಳೆದುಕೊಂಡಿದ್ದರು. ಆರ್ಟಿಕಲ್ 142 ರ ಅಡಿಯಲ್ಲಿ ಸುಪ್ರೀಂ ಕೋರ್ಟ್ ತನ್ನ ಅಧಿಕಾರವನ್ನು ಚಲಾಯಿಸಿತು….
ಕರ್ನಾಟಕ ಸರ್ಕಾರವು ಪ್ರತಿ ವರ್ಷ ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ವರ್ಗ (ST) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Prize Money) ನೀಡುವ ಯೋಜನೆ ರೂಪಿಸಿದೆ. ಪ್ರಥಮ ದರ್ಜೆ ಎಂದರೆ 60% ಮೇಲೆ ಶೇಕಡಾವಾರು ಅಂಕ ತೆಗಡಿರುವ ವಿದ್ಯಾರ್ಥಿಗಳಿಗೆ ಮತ್ತು ಇದು ವಿಶೇಷವಾಗಿ PUC ಮತ್ತು SSLC ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಈ ಲೇಖನದಲ್ಲಿ, ಈ ಯೋಜನೆಗೆ ಅರ್ಜಿ ಹಾಕುವ ವಿಧಾನ ಮತ್ತು ಅರ್ಹತೆಗಳ ಕುರಿತು ವಿವರ ನೀಡಲಾಗಿದೆ……
ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ಕೃಷಿ ಇಲಾಖೆಯಲ್ಲಿ….
ಭಾರತ ಸರ್ಕಾರದ ರೈಲ್ವೆ ಸಚಿವಾಲಯದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ….