ಪರಿಶಿಷ್ಟ ಜಾತಿಯ ಆರ್ಥಿಕ ಅಭಿವೃದ್ಧಿಗಾಗಿ ಈ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ
ಭೂ ರಹಿತ ಮಹಿಳಾ ಕಾರ್ಮಿಕರಿಗೆ ಘಟಕ ವೆಚ್ಚ ₹25 ಲಕ್ಷ / ₹20 ಲಕ್ಷ ರಂತೆ ಶೇ.50% ರಷ್ಟು ಸಹಾಯಧನ ನೀಡಲಾಗುವುದು.
ಮತ್ತು ಶೇ. 50 (ಶೇ.6 ರಷ್ಟು ಬಡ್ಡಿದರಲ್ಲಿ) ಸಾಲವಾಗಿರುತ್ತದೆ.
ವಿಶೇಷ ಸೂಚನೆ: 2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ರೈತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-10-2024
ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ
https://sevasindhu.karnataka.gov.in
ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
- 2nd PUC Result 2025 Karnataka: ದ್ವಿತೀಯ ಪಿಯುಸಿ ಫಲಿತಾಂಶ ಇಲ್ಲಿ ನೋಡಿ! – Direct Link
- Indian Navy New Recruitment 2025: ಭಾರತೀಯ ನೌಕಾಪಡೆಯಲ್ಲಿ ಆಗ್ನಿವೀರ್ ನೇಮಕಾತಿ ಅರ್ಜಿ ಆಹ್ವಾನ!
- How to apply prize money scholarship: ಸಮಾಜ ಕಲ್ಯಾಣ ಇಲಾಖೆ Prize Money 2024 Apply Online: SC – ST ವಿದ್ಯಾರ್ಥಿ Prize Money ಗೆ ಅರ್ಜಿ ಸಲ್ಲಿಸುವ ವಿಧಾನ!
- How to Protect Your Skin from the Sun: ಬೇಸಿಗೆ ಬಿಸಿಲಿನಿಂದ ನಿಮ್ಮ ಮುಖವನ್ನು ರಕ್ಷಿಸುವುದು ಹೇಗೆ?
- Adarsha Vidyalaya Application 2025: ಆದರ್ಶ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ