Category: ಮಾಹಿತಿ
PC Free Coaching: ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸಹಿತ PC ತರಬೇತಿ
2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ Police Constable ಪೂರ್ವ-ನೇಮಕಾತಿ ತರಬೇತಿ
eKYC for SSP Scholarship : ನಿಮ್ಮ SSP ಗೆ E-KYC ಮಾಡಿಸುವ ವಿಧಾನ? ಎಲ್ಲಿ?ಈಗಲೇ ನೋಡಿ!
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (9 ಮತ್ತು 10 ನೇ ತರಗತಿ) ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಗಳ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಇ-ಕೆವೈಸಿ ದೃಢೀಕರಣವು ಕಡ್ಡಾಯವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಿಸಿದೆ. ಪ್ರಮುಖ ವಿವರಗಳು: ದಿನಾಂಕ: 01-10-2024 ರಿಂದ, ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಅರ್ಹತೆಯನ್ನು ಖಚಿತಪಡಿಸಿಕೊಳ್ಳಲು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಇ-ಕೆವೈಸಿಯನ್ನು ಎಲ್ಲಿ ಪೂರ್ಣಗೊಳಿಸಬೇಕು? • ಸಹಾಯಕ ನಿರ್ದೇಶಕರ ಕಛೇರಿಗೆ (ಸಮಾಜ ಕಲ್ಯಾಣ ಇಲಾಖೆ) ಭೇಟಿ ನೀಡಿ. • ನಿಮ್ಮ ಹತ್ತಿರದ…
ನಾಲ್ಕು ವರ್ಷಗಳ ಪದವಿ ಯಶಸ್ಸಿಗೆ ಮುಖ್ಯ ಅಲ್ಲಾ!
College is Overated – ಎಲೋನ್ ಮಸ್ಕ್
ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಕಂಪನಿಗಳ ಮಾಲಿಕವಿಶ್ವದ 1 ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್, ಕಾಲೇಜು ಶಿಕ್ಷಣವು “ಅತಿಯಾಗಿದೆ” ಎಂದು ಪ್ರತಿಪಾದಿಸುವ ಮೂಲಕ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಟ್ರಂಪ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ, ಮಸ್ಕ್ ಅವರು ನಾಲ್ಕು ವರ್ಷಗಳ ಪದವಿಯನ್ನು ಪಡೆಯುವುದು ಸಾಧನೆಯ ಏಕೈಕ ಮಾರ್ಗವಲ್ಲ ಮತ್ತು ಯಶಸ್ಸಿಗೆ ಪದವಿಗಳು ಅಗತ್ಯವಿಲ್ಲ ಎಂದು ಒತ್ತಿ ಹೇಳಿದರು, ನೈಜ-ಪ್ರಪಂಚದ ಕೌಶಲ್ಯಗಳು, ಸೃಜನಶೀಲತೆ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಉತ್ಸಾಹವು ಸಾಂಪ್ರದಾಯಿಕ ಶಿಕ್ಷಣಕ್ಕಿಂತ ಹೆಚ್ಚು ಮುಖ್ಯವಾಗಿದೆ. ಮಸ್ಕ್ ಅವರು ಸ್ವಂತ ಅನುಭವದೊಂದಿಗೆ ಅಭಿಪ್ರಾಯ…
Free driving training for SC/ST: ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ
ಬೆಂ.ಮ.ಸಾ.ಸಂಸ್ಥೆಯು, ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್.ಟಿ)ಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯ (ವಸತಿ ಸಹಿತ / ವಸತಿ ರಹಿತ) ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ. ಸದರಿ ತರಬೇತಿಯನ್ನು ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ(ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್.ಟಿ)ಗಳ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು/ಸಲ್ಲಿಸಬೇಕಾಗಿರುವ ದಾಖಲಾತಿಗಳ ವಿವರ ಕೆಳಗೆ ನೀಡಲಾಗಿದೆ. ಲಘು ವಾಹನ(ಕಾರ್/ಜೀಪ್)…
SC – ST ವಿದ್ಯಾರ್ಥಿ Prize Money ಗೆ ಅರ್ಜಿ ಸಲ್ಲಿಸುವ ವಿಧಾನ!
ಕರ್ನಾಟಕ ಸರ್ಕಾರವು ಪ್ರತಿ ವರ್ಷ ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ವರ್ಗ (ST) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Prize Money) ನೀಡುವ ಯೋಜನೆ ರೂಪಿಸಿದೆ. ಪ್ರಥಮ ದರ್ಜೆ ಎಂದರೆ 60% ಮೇಲೆ ಶೇಕಡಾವಾರು ಅಂಕ ತೆಗಡಿರುವ ವಿದ್ಯಾರ್ಥಿಗಳಿಗೆ ಮತ್ತು ಇದು ವಿಶೇಷವಾಗಿ PUC ಮತ್ತು SSLC ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಈ ಲೇಖನದಲ್ಲಿ, ಈ ಯೋಜನೆಗೆ ಅರ್ಜಿ ಹಾಕುವ ವಿಧಾನ ಮತ್ತು ಅರ್ಹತೆಗಳ ಕುರಿತು ವಿವರ ನೀಡಲಾಗಿದೆ……
ಪರಿಶಿಷ್ಟಜಾತಿಯವರಿಗೆ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ
ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ…
ಪರಿಶಿಷ್ಟಜಾತಿಯವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ
ಕಿರು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರದಿಂದ ಸಹಾಯಧನ…
ಪರಿಶಿಷ್ಟಜಾತಿಯವರಿಗೆ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ
ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಯು ಪರಿಶಿಷ್ಟ ಜಾತಿಯ ಆರ್ಥಿಕ ಅಭಿವೃದ್ಧಿಗಾಗಿ ಮಾಡಲಾಗಿದ್ದು…..
ಸರ್ಕಾರದಿಂದ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ದಂಡಗಳ ವಿವರ ಇಲ್ಲಿದೆ!
ನಿಮ್ಮ ವಾಹನದ ನಿಯಮ ಉಲ್ಲಂಘನೆ ಭಾರೀ ದಂಡಕ್ಕೆ ಕಾರಣವಾಗಬಹುದು. ಪ್ರತಿ ನಿಯಮ ಉಲ್ಲಂಘನೆಗೆ ಹೇರಲಾಗುವ ದಂಡವನ್ನು ತಿಳಿದುಕೊಳ್ಳಿ, ನಿಮ್ಮ ಸುರಕ್ಷತೆಯ ಜೊತೆ ನಿಮ್ಮ ಹಣವನ್ನೂ ಕಾಪಾಡಿ! ನಿಯಮ ಪಾಲಿಸಿ, ದಂಡದಿಂದ ದೂರಿರಿ!
ಪರಿಶಿಷ್ಟಜಾತಿಯವರಿಂದ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ
ಭೂ ರಹಿತ ಮಹಿಳಾ ಕಾರ್ಮಿಕರಿಗೆ ಘಟಕ ವೆಚ್ಚ ₹25 ಲಕ್ಷ / ₹20 ಲಕ್ಷ ರಂತೆ ಶೇ.50% ರಷ್ಟು ಸಹಾಯಧನ ನೀಡಲಾಗುವುದು. …