ಮುಖ್ಯಾಂಶಗಳು

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್ ಅರ್ಜಿ ಆಹ್ವಾನ

ಎಲ್ಲರಿಗೂ ಸಮಸ್ಕಾರ, ನೀವು ಉಚಿತ ಹೊಲಿಗೆ ಯಂತ್ರ (Free Sewing Machine Scheme 2024-25) ಹಾಗೂ ಇತರೆ ಉಚಿತವಾಗಿ ಸುಧಾರಿತ ಉಪಕರಣಗಳನ್ನು ಪಡೆಯಬೇಕೆ? ನಿಮಗಾಗಿ ಇಲ್ಲಿದೆ ಸಿಹಿ ಸುದ್ದಿ.

ಸರ್ಕಾರ ಗ್ರಾಮೀಣ ಕುಶಲಕರ್ಮಿ, ಗುಡಿ ಕೈಗಾರಿಕೆಯನ್ನು ಪ್ರೋತ್ಸಹಿಸಲು ಈ ಯೋಜನೆಯನ್ನು ರೂಪಿಸಿದ್ದು ಅರ್ಹರು ಇದರ ಲಾಭ ಪಡೆಯಿರಿ. ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಓದಿ ಅರ್ಜಿ ಸಲ್ಲಿಸಿ.

1.ಭಾರತದ ನಾಗರಿಕರಾಗಿರಬೇಕು.

2.ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸುವವರು ಈಗಾಗಲೇ ಹೊಲಿಗೆ ಕೆಲಸ ಮಾಡುತ್ತಿರುವವರಾಗಿರಬೇಕು.

3.ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಟೈಲರ್ ಆಗಿ ಕೆಲಸ ಮಾಡುವ ಯಾರಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

4.ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅಗತ್ಯವಿರುವ ದಾಖಲೆಗಳು:
• ಆಧಾರ್ ಕಾರ್ಡ್.
• ವಿಳಾಸ ಪುರಾವೆ.
• ಗುರುತಿನ ಚೀಟಿ.
• ಜಾತಿ ಪ್ರಮಾಣಪತ್ರ.
• ಪಾಸ್ಪೋರ್ಟ್ ಗಾತ್ರದ ಭಾವಚಿತ್ರ.
• ಮೊಬೈಲ್ ಸಂಖ್ಯೆ.
• ಬ್ಯಾಂಕ್ ಪಾಸ್ ಪುಸ್ತಕ.


ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸುವುದು

ನೀವು ಕೆಳಗಿರುವ (ಅಪ್ಲೈ ಮಾಡಿ) ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಬಹುದು ಅಥವಾ ನೀವು ಆನ್‌ಲೈನ್‌ನಲ್ಲಿ ಮಾಡಲು ಸಾಧ್ಯವಾಗದಿದ್ದರು, ನೀವು ನಿಮ್ಮ ಹತ್ತಿರದ ಸಿಎಸ್‌ಸಿ ಕೇಂದ್ರಕ್ಕೆ ಹೋಗಿ ಅದನ್ನು ಪೂರ್ಣಗೊಳಿಸಬಹುದು. ಮೇಲೆ ತಿಳಿಸಿದ ದಾಖಲೆಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳಬೇಕು. ನಿಮ್ಮ ಅರ್ಜಿಯನ್ನು ಸಲ್ಲಿಸಿದ ನಂತರ, ನೀವು ಸ್ವೀಕೃತಿಯನ್ನು ಪಡೆಯಬೇಕು. ಆ ರಸೀದಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ. ನಂತರ ನೀವು ಹೊಲಿಗೆ ಯಂತ್ರವನ್ನು ಖರೀದಿಸಲು ಹಣವನ್ನು ಪಡೆಯುತ್ತೀರಿ.


ಇನ್ನೂ ಹೆಚ್ಚಿನ ಅಪ್ಡೇಟ್ಸ್ ಗಳಿಗೆ ನಮ್ಮ ಗ್ರೂಪ್ Join ಆಗಿ:

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಹತೆ:

https://chat.whatsapp.com/Ezcy3OOUdDj0VKik5FT3nd

ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.