ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-‘ಸಿ’ ಕಲ್ಯಾಣ ಕರ್ನಾಟಕ ವೃಂದ ಮತ್ತು ವೃಂದದ ಉಳಿಕೆ ಮೂಲ ವೃಂದದಲ್ಲಿ ಖಾಲಿಯಿರುವ ಕ್ಲರ್ಕ್-ಕಂ-ಟೈಪಿಸ್ಟ್(Clerk Cum Typist) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಹುದ್ದೆಗಳು(ಉಳಿಕೆ ಮೂಲವೃಂದ) | 16 |
ಖಾಲಿ ಹುದ್ದೆಗಳು(ಹೈ.ಕ ವೃಂದ) | 14 |
ಶೈಕ್ಷಣಿಕ ಅರ್ಹತೆ | 1. PUC ( ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ) 2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ |
ವಯೋಮಿತಿ | 18-38 (OBC-41 & SC/ST-43) |
ಅರ್ಜಿ ಶುಲ್ಕ | 1. ಸಾಮಾನ್ಯ ಅರ್ಹತೆ, ಪ್ರವರ್ಗ 2A,2B,3A,3B ಅಭ್ಯರ್ಥಿಗಳಿಗೆ,ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 250. ರೂ 2. ಪ.ಜಾ.ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ |
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 30-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-11-2024
ಅರ್ಜಿ ಸಲ್ಲಿಸುವ ಹಂತಗಳು, ಅರ್ಹತೆ ಷರತ್ತುಗಳು, ಮೀಸಲಾತಿ, ಪರೀಕ್ಷಾ ವಿಧಾನ ಸಮಯ, ಪರೀಕ್ಷಾ ಕೇಂದ್ರ ಮತ್ತು ಇನ್ನಿತರ ಮಾಹಿತಿಯನ್ನು ಅಧಿಸೂಚನೆಯಲ್ಲಿ ವಿವರಿಸಲಾಗಿದೆ ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ. ವಿವರಗಳನ್ನು ಓದಿ ಆರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು.
ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ:👇👇👇
https://lokayukta.kar.nic.in/cct_rec.php
ಅರ್ಜಿ ಸಲ್ಲಿಸಲು 👇👇👇