ಮುಖ್ಯಾಂಶಗಳು

KPSC: 400 ಪಶುವೈದ್ಯಾಧಿಕಾರಿ ನೇಮಕಾತಿಗೆ ಅಧಿಸೂಚನೆ ಪ್ರಕಟ

ಉಳಿಕೆ ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಕೆಪಿಎಸ್ಸಿಯು ಅಧಿಸೂಚನೆಯನ್ನು ಪ್ರಕಟಿಸಿದೆ.

ಹುದ್ದೆ: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಪಶು ವೈದ್ಯಾಧಿಕಾರಿ: 342+58= 400

ಅರ್ಹತೆ:

  • B.V.Sc/B.V.Sc & AH ನಲ್ಲಿ ಪದವಿಯನ್ನು ಹೊಂದಿರಬೇಕು.
  • KVC/IVC ನಲ್ಲಿ ನೋಂದಾಯಿಸಿರಬೇಕು.

ವೇತನ ಶ್ರೇಣಿ: 52650 ರಿಂದ 97100

ವಯೋಮಿತಿ: ಕನಿಷ್ಟ 18 (ಕೆಳಕಂಡ ಗರಿಷ್ಠ ಮಾಹಿತಿ ಮೀರಿರಬಾರದು)

  • ಸಾಮಾನ್ಯ: 35 ವರ್ಷಗಳು
  • ಪ್ರವರ್ಗ – 2A, 2B, 3A, 3B: 38 ವರ್ಷಗಳು
  • SC/ST/ಪ್ರವರ್ಗ-1 : 40 ವರ್ಷಗಳು

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ:12/08/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :12/09/2024

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ 600.ರೂ
  • ಪ್ರವರ್ಗ – 2A, 2B, 3A, 3Bಗೆ 300.ರೂ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50.ರೂ
  • SC/ST/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ:

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಹಂತಗಳು, ಅರ್ಹತೆ ಷರತ್ತುಗಳು, ಮೀಸಲಾತಿ, ಪರೀಕ್ಷಾ ವಿಧಾನ ಸಮಯ, ಪರೀಕ್ಷಾ ಕೇಂದ್ರ ಮತ್ತು ಇನ್ನಿತರ ಮಾಹಿತಿಯನ್ನು ಅಧಿಸೂಚನೆಯಲ್ಲಿ ವಿವರಿಸಲಾಗಿದೆ ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.