Morarji Desai Application 2026: ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ 2026 ಆರಂಭ – 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 2026-27ನೇ ಸಾಲಿನ 6ನೇ ತರಗತಿ ಪ್ರವೇಶಾತಿ ಆರಂಭ. ಅರ್ಜಿ ಸಲ್ಲಿಸುವ ವಿಧಾನ, ಕೊನೆಯ ದಿನಾಂಕ (ಫೆಬ್ರವರಿ 10) ಮತ್ತು ಪರೀಕ್ಷೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಉಚಿತ ಶಿಕ್ಷಣಕ್ಕಾಗಿ ಇಂದೇ ಅರ್ಜಿ ಸಲ್ಲಿಸಿ!