
ಹಿಂದುಳಿದ ವರ್ಗಗಳಿಗೆ ಉಚಿತ NEET ಮತ್ತು JEE ತರಬೇತಿ
2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ…..