ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಜಾರಿ ಮಾಡಲು ನಿರ್ಧಾರಿಸಲಾಗಿದೆ ಇದ್ದಕ್ಕೆ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ನೇಮಿಸಿ ಸೂಕ್ತ ದತ್ತಾಂಶವನ್ನು ಪಡೆದು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರು ಹೇಳಿದ್ದಾರೆ.
ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಪರಿಹರಿಸಲು ರಾಜ್ಯದಲ್ಲಿ DCRE ವಿಶೇಷ 33 ಪೊಲೀಸ್ ಠಾಣೆಗಳ ಸ್ಥಾಪನೆಗೆ ಸಂಪುಟದಿಂದ ಅನುಮೋದನೆ ದೊರೆತಿದೆ.
ಪ್ರತಿ ಜಿಲ್ಲೆಯಲ್ಲಿ ಒಂದು DCRE ಪೊಲೀಸ್ ಠಾಣೆ ಮತ್ತು ಬೆಂಗಳೂರಿನಲ್ಲಿ ಎರಡು ಪೊಲೀಸ್ ಠಾಣೆಗಳು ಸ್ಥಾಪಿಸಲಾಗುವುದು. ಈ ಘಟಕಗಳನ್ನು ನಿರ್ವಹಿಸಲು ವಿವಿಧ ಹುದ್ದೆಗಳಲ್ಲಿ 450 ಸಿಬ್ಬಂದಿಗಳನ್ನು ನೇಮಕಾತಿ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.
ಪರಿಶಿಷ್ಟ ಸಮುದಾಯಗಳು ಈ ಠಾಣೆಗಳ ಸೇವೆಯನ್ನು ಬಳಸಿಕೊಂಡರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗೆ ಪ್ರಮುಖ ಪಾತ್ರ ವಹಿಸುತ್ತದೆ.
- Village Accountant Previous Year Question Paper | PDFVAO Old Question Papers | Download Now
- Police Constable Previous Year Question Quiz | Free Mock TestKSP ಪೊಲೀಸ್ ಕಾನ್ಸ್‌ಟೇಬಲ್ ಉಚಿತ ಆನ್‌ಲೈನ್ ರಸಪ್ರಶ್ನೆ (Mock Test)
- KSP CAR DAR Recruitment 2026: 1,600 ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಸಹಯೋಗದೊಂದಿಗೆ 2026ನೇ ಸಾಲಿನ ಬಹುನಿರೀಕ್ಷಿತ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (CAR/DAR) ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟು 1,600 ಖಾಲಿ ಹುದ್ದೆಗಳಿದ್ದು, ಇವುಗಳನ್ನು ಉಳಿಕೆ ಮೂಲ ವೃಂದ (RPC – 1,421 ಹುದ್ದೆಗಳು) ಮತ್ತು ಕಲ್ಯಾಣ ಕರ್ನಾಟಕ ವಲಯ (KK – 179 ಹುದ್ದೆಗಳು) ಎಂದು ವಿಂಗಡಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ಗೌರವಾನ್ವಿತ ನೌಕರಿ ಪಡೆದು ದೇಶಸೇವೆ ಮಾಡಲು ಬಯಸುವ ದ್ವಿತೀಯ ಪಿಯುಸಿ…
- KEA ಭೂಮಾಪಕರ (Land Surveyor) ನೇಮಕಾತಿ 2026: 750 ಖಾಲಿ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮತ್ತು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು (ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ) ಬಹುನಿರೀಕ್ಷಿತ ಭೂಮಾಪಕ (Land Surveyor) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 750 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ, ವಿಶೇಷವಾಗಿ ವಿಜ್ಞಾನ (Science), ಐಟಿಐ (ITI) ಅಥವಾ ಸಿವಿಲ್ ಇಂಜಿನಿಯರಿಂಗ್ (Civil Engineering) ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು…
- KSRP ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ 2026: 3991 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಜಂಟಿಯಾಗಿ 2026ನೇ ಸಾಲಿನ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿವೆ. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (3991 ಹುದ್ದೆಗಳು) ಹಾಗೂ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR – 1600 ಹುದ್ದೆಗಳು) ಸೇರಿದಂತೆ KSRP ವಿಭಾಗಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇದೊಂದು ಬೃಹತ್ ಉದ್ಯೋಗಾವಕಾಶವಾಗಿದೆ. ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳುವ ಕನಸು ಕಾಣುತ್ತಿರುವ, ದ್ವಿತೀಯ ಪಿಯುಸಿ (PUC) ಮುಗಿಸಿರುವ ಯುವಕ-ಯುವತಿಯರು ಈ ಹುದ್ದೆಗಳಿಗೆ ಆನ್‌ಲೈನ್…





