ಮುಖ್ಯಾಂಶಗಳು

ಪರಿಶಿಷ್ಟಜಾತಿಯವರಿಗೆ  ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ

Self-employment-direct-loan-scheme

Invitation for self employed direct loan scheme in karnataka

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗೆ ಯೋಜನೆಯಾಗಿದೆ.

ಕಿರು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರದಿಂದ ಸಹಾಯಧನ ಜೊತೆಗೆ ಸಾಲ ಮಂಜೂರು ಮಾಡಲಾಗುವುದು.

ಈ ಯೋಜನೆಯ ಘಟಕ ವೆಚ್ಚವು 1. ಲಕ್ಷ ರೂ ಆಗಿರುತ್ತದೆ. ಇದರಲ್ಲಿ ಸಹಾಯಧನ 50000 ಆಗಿರುತ್ತದೆ ಮತ್ತು ಇನ್ನುಳಿದ 50,000 ನಾಲ್ಕು 4% ಬಡ್ಡಿ ದರದಲ್ಲಿ ಸಾಲ ಆಗಿರುತ್ತದೆ.

ವಿಶೇಷ ಸೂಚನೆ: 2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ರೈತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-10-2024

ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ

https://sevasindhu.karnataka.gov.in

ಸೇವಾ ಸಿಂಧು ಪೋರ್ಟಲ್‌ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಅಕ್ಟೋಬರ್‌ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.


ಹಂಚಿಕೊಳ್ಳಿ / Share
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.