Karnataka Govt Offers ₹3,500 Monthly Hostel Fee Support for SC Medical & Engineering Students – ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ದೊಡ್ಡ ಸಿಹಿಸುದ್ದಿ! ಪ್ರತಿ ತಿಂಗಳು ರೂ. 3,500 ವಸತಿ ನಿಲಯ ವೆಚ್ಚ ಪಾವತಿ
ಸರ್ಕಾರದಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ದೊಡ್ಡ ಆರ್ಥಿಕ ಸಹಾಯ ನೀಡಲಾಗುತ್ತಿದೆ.
