Deekshabhoomi Yathra 2025: ದೀಕ್ಷಾ ಭೂಮಿ ಯಾತ್ರಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ನಾಗಪುರದ ಡಾ. ಬಿ.ಆರ್. ಅಂಬೇಡ್ಕರ್ ದೀಕ್ಷಾಭೂಮಿಯಲ್ಲಿ ನಡೆಯುವ ಧಮ್ಮ ಪ್ರವರ್ತನ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ದಿನಾಂಕಗಳು ಮತ್ತು ವೆಬ್ಸೈಟ್ ಮಾಹಿತಿ ಇಲ್ಲಿದೆ.
