ಮುಖ್ಯಾಂಶಗಳು

ಪರಿಶಿಷ್ಟಜಾತಿಯವರಿಂದ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ

ಭೂ ರಹಿತ ಮಹಿಳಾ ಕಾರ್ಮಿಕರಿಗೆ ಘಟಕ ವೆಚ್ಚ ₹25 ಲಕ್ಷ / ₹20 ಲಕ್ಷ ರಂತೆ ಶೇ.50% ರಷ್ಟು ಸಹಾಯಧನ ನೀಡಲಾಗುವುದು. …

ಮತ್ತಷ್ಟು ಓದಿ

ಎಲ್ಲ ಗ್ಯಾರಂಟಿಗಳಿಗೆ ಮುಖ್ಯಮಂತ್ರಿಗಳಿಂದ ಅಂತಿಮ ತೀರ್ಪು!

ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದಿದೆ. ಈ ಯೋಜನೆಗಳಿಗಗಿ ಬಜೆಟ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಸರ್ಕಾರವು……

ಮತ್ತಷ್ಟು ಓದಿ

ಹಿಂದುಳಿದ ವರ್ಗಗಳಿಗೆ ಉಚಿತ NEET ಮತ್ತು JEE ತರಬೇತಿ

2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ…..

ಮತ್ತಷ್ಟು ಓದಿ

PSI Free Coaching: ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸಹಿತ PSI ತರಬೇತಿ!

2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ಮತ್ತು 75 ದಿನಗಳ ವಸತಿ ಸಹಿತ ಉಚಿತ ತರಬೇತಿ……

ಮತ್ತಷ್ಟು ಓದಿ
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.