PSI Free Coaching: ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸಹಿತ PSI ತರಬೇತಿ!
2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ಮತ್ತು 75 ದಿನಗಳ ವಸತಿ ಸಹಿತ ಉಚಿತ ತರಬೇತಿ……