ಮುಖ್ಯಾಂಶಗಳು

ಪರಿಶಿಷ್ಟಜಾತಿಯವರಿಂದ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ

ಭೂ ರಹಿತ ಮಹಿಳಾ ಕಾರ್ಮಿಕರಿಗೆ ಘಟಕ ವೆಚ್ಚ ₹25 ಲಕ್ಷ / ₹20 ಲಕ್ಷ ರಂತೆ ಶೇ.50% ರಷ್ಟು ಸಹಾಯಧನ ನೀಡಲಾಗುವುದು. …

ಮತ್ತಷ್ಟು ಓದಿ

ಹಿಂದುಳಿದ ವರ್ಗಗಳಿಗೆ ಉಚಿತ NEET ಮತ್ತು JEE ತರಬೇತಿ

2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ…..

ಮತ್ತಷ್ಟು ಓದಿ

PSI Free Coaching: ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸಹಿತ PSI ತರಬೇತಿ!

2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ಮತ್ತು 75 ದಿನಗಳ ವಸತಿ ಸಹಿತ ಉಚಿತ ತರಬೇತಿ……

ಮತ್ತಷ್ಟು ಓದಿ

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 7951 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 7951 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು……

ಮತ್ತಷ್ಟು ಓದಿ
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.