UAE NURSING: Skill development Corporation ವತಿಯಿಂದ ದುಬೈನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗಾವಕಾಶ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಅವರ ವತಿಯಿಂದ
ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಅನುಭವಿ ಪುರುಷ ನರ್ಸ್‌ಗಳಿಗೆ ಉದ್ಯೋಗಾವಕಾಶಗಳು ಕಲ್ಪಿಸಿದೆ ಅದಕ್ಕೆ ಬೇಕಾದ ಎಲ್ಲಾ ವಿವರ ಕೆಳಗೆ ನೀಡಲಾಗಿದೆ ಸಂಪೂರ್ಣ ಮಾಹಿತಿಯನ್ನು ಓದಿ……