
UPSC Notification 2025: ಕೇಂದ್ರ ಲೋಕಸೇವಾ ಆಯೋಗವು 979 Civil Services (IAS, IPS, IRS,…..) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.!!
ಕೇಂದ್ರ ಲೋಕಸೇವಾ ಆಯೋಗ (UPSC) ನಾಗರಿಕ ಸೇವಾ ಪರೀಕ್ಷೆ (CSE) 2025 ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತದ ಅತ್ಯಂತ ಪ್ರತಿಷ್ಠಿತ UPSC online ಪರೀಕ್ಷೆಗಳಲ್ಲಿ ಒಂದೆಂದು ಕರೆಯಲ್ಪಡುವ UPSC CSE ಅರ್ಜಿಗಳು IAS, IPS ಮತ್ತು IFS ನಂತಹ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ನಿಯಮಗಳನ್ನು ಮತ್ತು ಪರೀಕ್ಷಾ ಸೂಚನೆಯನ್ನು ಎಲ್ಲಾ ಅಭ್ಯರ್ಥಿಗಳು ಎಚ್ಚರಿಕೆಯಿಂದ ಓದಲು ವಿನಂತಿಸಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪಡೆಯಲು ಎಲ್ಲಾ ಅರ್ಹತಾ ಷರತ್ತುಗಳನ್ನು ಪೂರೈಸಿದ್ದಾರೆ ಎಂದು…